ದೇಶಪ್ರಧಾನಿ ಮೋದಿ ಗುರಿಯಾಗಿಸಿ ಪನೌತಿ, ಜೇಬುಗಳ್ಳ ಹೇಳಿಕೆ: ರಾಹುಲ್ ಗಾಂಧಿಗೆ ಇಸಿ ನೋಟಿಸ್
ಪ್ರಧಾನಿ ನರೇಂದ್ರ ಮೋದಿ ಅವರನ್ನು ಗುರಿಯಾಗಿಸಿಕೊಂಡು 'ಪನೌತಿ', 'ಪಿಕ್ಪಾಕೆಟ್' ಮತ್ತು ಉದ್ಯಮಿಗಳ ಸಾಲ ಮನ್ನಾಗಾರ ಹೇಳಿಕೆ ನೀಡಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಚುನಾವಣಾ ಆಯೋಗ(ಇಸಿ) ಗುರುವಾರ ಶೋಕಾಸ್...