ರಾಜ್ಯಬೆಂಗಳೂರಿನಲ್ಲಿ ರಾಬರ್ಟ್ ವಾದ್ರಾ: ಇಸ್ಕಾನ್ ದೇವಾಲಯಕ್ಕೆ ಭೇಟಿ; ಮಸೀದಿಯಲ್ಲಿ ಪ್ರಾರ್ಥನೆ, ಇಫ್ತಾರ್ ಕೂಟದಲ್ಲಿ ಭಾಗಿ!
ಖಾಸಗಿ ಕಾರ್ಯಕ್ರಮದ ನಿಮಿತ್ತ ಬೆಂಗಳೂರಿಗೆ ಆಗಮಿಸಿರುವ ರಾಬರ್ಟ್ ವಾದ್ರಾ, ನಿನ್ನೆ (ಫೆಬ್ರವರಿ 25) ಇಸ್ಕಾನ್ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಬಳಿಕ ರಂಜಾನ್ ಮಾಸ ನಿಮಿತ್ತ ಬೆಂಗಳೂರಿನ ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ.