ದೇಶಬಾಂಗ್ಲಾ: ಇಸ್ಕಾನ್ ಸನ್ಯಾಸಿ ಬಂಧನದ ವಿರುದ್ಧ ಧ್ವನಿ ಎತ್ತಿದ ಶೇಖ್ ಹಸೀನಾ ಹೇಳಿದ್ದೇನೆಂದರೆ...
ಬಾಂಗ್ಲಾದಲ್ಲಿ ಹಿಂದೂಗಳ ಪರ ರ್ಯಾಲಿ ನಡೆಸಿದ್ದ ಇಸ್ಕಾನ್ನ ಚಿನ್ಮೋಯ್ ಕೃಷ್ಣ ದಾಸ್ ಪ್ರಭು ಅವರನ್ನು ಬಂಧಿಸಲಾಗಿದ್ದು, ಈ ಬೆಳವಣಿಗೆ ಬಳಿಕ ಬಾಂಗ್ಲಾದಲ್ಲಿ ಪ್ರತಿಭಟನೆಗಳು ಮತ್ತಷ್ಟು ವ್ಯಾಪಕವಾಗಿ ನಡೆಯುತ್ತಿವೆ.