ರಾಜ್ಯಇಸ್ಪೀಟ್ ಎಲೆಗಳಿಗೆ ಗುಪ್ತ ಕ್ಯಾಮರಾ ಅಳವಡಿಸಿ ಮಾರಾಟ: ಆರೋಪಿಯ ಬಂಧನ
ಇಸ್ಪೀಟ್ ಎಲೆಗಳಿಗೆ ಹಾಗೂ ಇನ್ನಿತರ ವಸ್ತುಗಳಿಗೆ ಎಲೆಕ್ಟ್ರಾನಿಕ್ ಸಾಧನಗಳಾದ ಮೈಕ್ರೋ ಕ್ಯಾಮರಾ, ಸ್ಕ್ಯಾನರ್, ಗುಪ್ತ ಕ್ಯಾಮರಾ ಮುಂತಾದ ಉಪಕರಣಗಳನ್ನು ಅಳವಡಿಸಿ ಅವುಗಳನ್ನು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿರುವ ಸಿಸಿಬಿ ಪೊಲೀಸರು ಸುಮಾರು 4 ಲಕ್ಷ ರೂ. ಮೌಲ್ಯದ ಉಪಕರಣಗಳನ್ನು ವಶಪಡಿಸಿಕೊಂಡಿದ್ದಾರೆ.