ರಾಜ್ಯಫೈರೋಜ್ ಪಠಾಣ್ ಹತ್ಯೆ ಕೇಸ್'ಗೆ ಬಿಗ್ ಟ್ವಿಸ್ಟ್: ಕೊಲೆಯಲ್ಲಿ 'ಕೈ' ನಾಯಕ ಇಸ್ಮಾಯಿಲ್ ತಮಟಗಾರ ಕೈವಾಡ..?
ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ಪೊಲೀಸರು, ತಲೆಮರೆಸಿಕೊಂಡಿರುವ ಇಸ್ಮಾಯಿಲ್ ತಮಟಗಾರಗಾಗಿ ತೀವ್ರ ಹುಡುಕಾಟ ನಡೆಸುತ್ತಿದ್ದಾರೆ. ವಿವಿಧ ರಾಜ್ಯಗಳಲ್ಲಿ ವಿಶೇಷ ತಂಡಗಳನ್ನು ರಚಿಸಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.