ವಿದೇಶಹಿಂದೂ ಮಹಾಸಾಗರದಲ್ಲಿ ಇಸ್ರೇಲಿ ಬಿಲಿಯನೇರ್ ಮಾಲೀಕತ್ವದ ಹಡಗಿನ ಮೇಲೆ ದಾಳಿ, ಇರಾನ್ ಮೇಲೆ ಆರೋಪ
ಇಸ್ರೇಲಿ ಬಿಲಿಯನೇರ್ ಒಡೆತನದ ಕಂಟೈನರ್ ಹಡಗಿನ ಮೇಲೆ ದಾಳಿ ನಡೆಸಿದ ಪ್ರಕರಣ ಬೆಳಕಿಗೆ ಬಂದಿದೆ. ಹಿಂದೂ ಮಹಾಸಾಗರದಲ್ಲಿ ಶಂಕಿತ ಇರಾನ್ನ ಡ್ರೋನ್ನಿಂದ ಈ ದಾಳಿ ನಡೆದಿದೆ ಎಂದು ಅಮೆರಿಕಾದ ರಕ್ಷಣಾ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.