ಸಿನಿಮಾ ಸುದ್ದಿಕಾಶ್ಮೀರಿ ಪಂಡಿತರ ಕ್ಷಮೆಯಾಚಿಸುತ್ತೇನೆ ಆದರೆ... ಇಸ್ರೇಲಿ ಚಲನಚಿತ್ರ ನಿರ್ಮಾಪಕ ನಡಾವ್ ಲ್ಯಾಪಿಡ್
'ದಿ ಕಾಶ್ಮೀರ್ ಫೈಲ್ಸ್" ಕುರಿತು ನೀಡಿರುವ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿಕೊಂಡಿದ್ದರೆ ಕಾಶ್ಮೀರಿ ಪಂಡಿತರ ಕ್ಷಮೆಯಾಚಿಸುವುದಾಗಿ ಇಸ್ರೇಲಿ ಚಲನಚಿತ್ರ ನಿರ್ಮಾಪಕ ನಡಾವ್ ಲ್ಯಾಪಿಡ್ ಹೇಳಿದ್ದಾರೆ. ಕಾಶ್ಮೀರಿ ಪಂಡಿತ ಸಮುದಾಯವನ್ನು ಅಥವಾ ನೋವನ್ನು ಅನುಭವಿಸಿದವರನ್ನು ಅವಮಾನಿಸುವುದು ತನ್ನ ಉದ್ದೇಶವಲ್ಲ ಎಂದಿದ್ದಾರೆ.