ಇಸ್ರೇಲಿ ದಾಳಿ

Israeli strikes: ಮಧ್ಯರಾತ್ರಿಯಿಂದ ಗಾಜಾದಲ್ಲಿ ಇಸ್ರೇಲ್ ವೈಮಾನಿಕ ದಾಳಿ; 64 ಜನರ ಹತ್ಯೆ, ಮಹಿಳೆಯರು, ಮಕ್ಕಳೇ ಹೆಚ್ಚು!
ಉತ್ತರ ಗಾಜಾ ಪಟ್ಟಿಯಲ್ಲಿರುವ ನಾಗರಿಕರ ಮನೆಗಳನ್ನು ಮಧ್ಯರಾತ್ರಿ ಮತ್ತು ಬೆಳಗಿನ ಜಾವದ ನಡುವೆ ಗುರಿಯಾಗಿಸಿ ಇಸ್ರೇಲಿ ನಡೆಸಿದ ಶೆಲ್ ದಾಳಿಯಲ್ಲಿ ಸಾವನ್ನಪ್ಪಿದ ಸಂಖ್ಯೆ 64 ಕ್ಕೆ ಏರಿದೆ.

ಗಾಜಾ: ಇಸ್ರೇಲಿ ದಾಳಿಯಲ್ಲಿ ಹಮಾಸ್‌ನ ಹಿರಿಯ ರಾಜಕೀಯ ನಾಯಕ ಸೇರಿದಂತೆ 19 ಪ್ಯಾಲೆಸ್ಟೀನಿಯನ್ನರ ಸಾವು
ಹಮಾಸ್ ತನ್ನ ರಾಜಕೀಯ ಬ್ಯೂರೋ ಮತ್ತು ಪ್ಯಾಲೆಸ್ಟೀನಿಯನ್ ಸಂಸತ್ತಿನ ಸದಸ್ಯ ಸಲಾಹ್ ಬರ್ದಾವಿಲ್, ದಕ್ಷಿಣ ನಗರ ಖಾನ್ ಯೂನಿಸ್ ಬಳಿ ನಡೆದ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ

ಇಸ್ರೇಲಿ ದಾಳಿಯಲ್ಲಿ ಹಮಾಸ್ ಉಪನಾಯಕನ ಹತ್ಯೆ: ಭದ್ರತಾ ಅಧಿಕಾರಿಗಳು
ಇಸ್ರೇಲ್-ಹಮಾಸ್ ಯುದ್ಧ ಮುಂದುವರೆದಿದ್ದು, ಇಸ್ರೇಲಿ ದಾಳಿಯಲ್ಲಿ ಹಮಾಸ್ ಚಳವಳಿಯ ಉಪ ನಾಯಕ ಸಲೇಹ್ ಅಲ್-ಅರುರಿ ಸಾವನ್ನಪ್ಪಿದ್ದಾರೆ ಎಂದು ಇಬ್ಬರು ಭದ್ರತಾ ಅಧಿಕಾರಿಗಳು ತಿಳಿಸಿದ್ದಾರೆ.

