ಇಸ್ರೇಲ್ vs ಹಿಜ್ಬುಲ್ಲಾ

ಆದಷ್ಟು ಬೇಗ Lebanon ತೊರೆಯಿರಿ: ಭಾರತೀಯರಿಗೆ ವಿದೇಶಾಂಗ ಇಲಾಖೆ ಸೂಚನೆ
ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ಮಧ್ಯೆ ಬೈರುತ್ನಲ್ಲಿರುವ ಭಾರತೀಯ ರಾಯಭಾರ ಕಚೇರಿ ತನ್ನ ನಾಗರಿಕರಿಗೆ ಸುರಕ್ಷತಾ ಸಲಹೆಯನ್ನು ಬಿಡುಗಡೆ ಮಾಡಿದ್ದು, ಕೂಡಲೇ ಲೆಬೆನಾನ್ ತೊರೆಯುವಂತೆ ಸಲಹೆ ನೀಡಿದೆ.

ಲೆಬೆನಾನ್ ಭೂಮಾರ್ಗದಲ್ಲಿ ಸೇನಾ ದಾಳಿ: Israel ಸುಳಿವು
ಹೆಜ್ಬೊಲ್ಲಾ ಬಂಡುಕೋರರ ವಿರುದ್ಧ ಅಮೆರಿಕ ಅಧ್ಯಕ್ಷ ಜೋ ಬೈಡನ್ ಮಧ್ಯಪ್ರಾಚ್ಯದಲ್ಲಿ "ಸಂಪೂರ್ಣ ಯುದ್ಧ" ದ ವಿರುದ್ಧ ಎಚ್ಚರಿಕೆ ನೀಡಿದ ಬೆನ್ನಲ್ಲೇ ಇಸ್ರೇಲ್ ಸೇನೆ IDF ಭೂಮಾರ್ಗವಾಗಿ ಸೇನಾ ದಾಳಿ ನಡೆಸುವ ಕುರಿತು ಮಾಹಿತಿ ನೀಡಿದೆ.

