ದೇಶಗಾಜಾದಲ್ಲಿ 'ಇಸ್ರೇಲ್ ಆಕ್ರಮಣ: ಅನ್ಯಾಯದ ವಿರುದ್ಧ ನಿಲುವು ತಾಳುವಂತೆ ಭಾರತ ಸರ್ಕಾರಕ್ಕೆ ಮುಸ್ಲಿಂ ಸಂಘ, ಸಂಸ್ಥೆಗಳ ಒತ್ತಾಯ
ಇಸ್ರೇಲ್ ಆಕ್ರಮಣ ವಿಚಾರದಲ್ಲಿ ಭಾರತ ಸರ್ಕಾರ ಮತ್ತು ಜಾಗತಿಕ ಶಕ್ತಿಗಳು ಮಧ್ಯಪ್ರವೇಶಿಸುವಂತೆ ಮತ್ತು ಗಾಜಾದಲ್ಲಿ ನಡೆಯುತ್ತಿರುವ ದೌರ್ಜನ್ಯವನ್ನು ನಿಲ್ಲಿಸುವಂತೆ ಪ್ರಮುಖ ಮುಸ್ಲಿಂ ಸಂಘಟನೆಗಳು ಹಾಗೂ ಇಸ್ಲಾಮಿಕ್ ವಿದ್ವಾಂಸಕರು ಜಂಟಿ ಹೇಳಿಕೆಯಲ್ಲಿ ಕರೆ ನೀಡಿದ್ದಾರೆ.