ಇಸ್ರೇಲ್-ಪ್ಯಾಲೆಸ್ಟೀನ್‌ ಯುದ್ಧ

ಬೆಂಗಳೂರು: ಪ್ಯಾಲೆಸ್ಟೀನ್‌ ಬೆಂಬಲಿಸಿ ಅನುಮತಿ ಪಡೆಯದೆ ಮೌನ ಮೆರವಣಿಗೆ; ಎಫ್‌ಐಆರ್ ದಾಖಲಿಸಿದ ಪೊಲೀಸರು
ರಾಜ್ಯ

ಬೆಂಗಳೂರು: ಪ್ಯಾಲೆಸ್ಟೀನ್‌ ಬೆಂಬಲಿಸಿ ಅನುಮತಿ ಪಡೆಯದೆ ಮೌನ ಮೆರವಣಿಗೆ; ಎಫ್‌ಐಆರ್ ದಾಖಲಿಸಿದ ಪೊಲೀಸರು

ಪ್ಯಾಲೆಸ್ಟೀನ್‌ಗೆ ಬೆಂಬಲ ಸೂಚಿಸಿ ಇಲ್ಲಿ ಮೌನ ಪ್ರತಿಭಟನೆ ನಡೆಸಿದ ಜನರ ಗುಂಪೊಂದರ ವಿರುದ್ಧ ಬೆಂಗಳೂರು ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

ಆಪರೇಷನ್ ಅಜಯ್; ಇಸ್ರೇಲ್‌ನಿಂದ ದೆಹಲಿಗೆ ಬಂದಿಳಿದ ಇಬ್ಬರು ನೇಪಾಳೀಯರು ಸೇರಿ 143 ಭಾರತೀಯರು!
ದೇಶ

ಆಪರೇಷನ್ ಅಜಯ್; ಇಸ್ರೇಲ್‌ನಿಂದ ದೆಹಲಿಗೆ ಬಂದಿಳಿದ ಇಬ್ಬರು ನೇಪಾಳೀಯರು ಸೇರಿ 143 ಭಾರತೀಯರು!

'ಆಪರೇಷನ್ ಅಜಯ್' ಕಾರ್ಯಾಚರಣೆ ಭಾಗವಾಗಿ ಇಸ್ರೇಲ್-ಹಮಾಸ್ ಸಂಘರ್ಷದ ನಡುವೆ ಇಸ್ರೇಲ್ ತೊರೆಯಲು ಬಯಸಿದ್ದ ಇಬ್ಬರು ನೇಪಾಳದ ನಾಗರಿಕರು ಮತ್ತು ನಾಲ್ಕು ಶಿಶುಗಳು ಸೇರಿದಂತೆ 143 ಮಂದಿ ಭಾರತೀಯರನ್ನು ಹೊತ್ತ ವಿಶೇಷ ವಿಮಾನವು ಭಾನುವಾರ ದೆಹಲಿಗೆ ಬಂದಿಳಿದಿದೆ.

ಇಸ್ರೇಲ್-ಹಮಾಸ್ ಯುದ್ಧ; ಆಪರೇಷನ್ ಅಜಯ್ ಅಡಿ 471 ಭಾರತೀಯರನ್ನು ಕರೆತಂದ ಎರಡು ವಿಮಾನಗಳು!
ದೇಶ

ಇಸ್ರೇಲ್-ಹಮಾಸ್ ಯುದ್ಧ; ಆಪರೇಷನ್ ಅಜಯ್ ಅಡಿ 471 ಭಾರತೀಯರನ್ನು ಕರೆತಂದ ಎರಡು ವಿಮಾನಗಳು!

ಒಟ್ಟು 471 ಭಾರತೀಯರನ್ನು ಹೊತ್ತು ಟೆಲ್ ಅವಿವ್‌ನಿಂದ ಹೊರಟ ಎರಡು ವಿಮಾನಗಳು ಭಾನುವಾರ ಬೆಳಗ್ಗೆ ರಾಷ್ಟ್ರ ರಾಜಧಾನಿ ದೆಹಲಿಗೆ ಸುರಕ್ಷಿತವಾಗಿ ಬಂದಿಳಿದಿವೆ. ಏರ್ ಇಂಡಿಯಾ ಮತ್ತು ಸ್ಪೈಸ್ ಜೆಟ್‌ನ ವಿಮಾನಗಳು ಇಸ್ರೇಲ್‌ನಲ್ಲಿ ಸಿಲುಕಿದ್ದ ಭಾರತೀಯರನ್ನು ಕರೆತಂದಿವೆ.

ದಕ್ಷಿಣ ಕನ್ನಡ: ಹಮಾಸ್ ಬಂಡುಕೋರರ ವಿಜಯಕ್ಕಾಗಿ ಪ್ರಾರ್ಥನೆಗೆ ಕರೆ ನೀಡಿದ ವ್ಯಕ್ತಿ, ವಿಡಿಯೋ ವೈರಲ್
ರಾಜ್ಯ

ದಕ್ಷಿಣ ಕನ್ನಡ: ಹಮಾಸ್ ಬಂಡುಕೋರರ ವಿಜಯಕ್ಕಾಗಿ ಪ್ರಾರ್ಥನೆಗೆ ಕರೆ ನೀಡಿದ ವ್ಯಕ್ತಿ, ವಿಡಿಯೋ ವೈರಲ್

ಇಸ್ರೇಲ್ ವಿರುದ್ಧ ಹಮಾಸ್‌ ಬಂಡುಕೋರರ ಗೆಲುವಿಗಾಗಿ ದಕ್ಷಿಣ ಕನ್ನಡ ಜಿಲ್ಲೆಯ ವ್ಯಕ್ತಿಯೊಬ್ಬರು ವಿಶೇಷ ಪ್ರಾರ್ಥನೆಗೆ ಒತ್ತಾಯಿಸುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಚರ್ಚೆಗೆ ಕಾರಣವಾಗಿದೆ.

ಇಸ್ರೇಲ್-ಹಮಾಸ್ ಯುದ್ಧ; ಗುಪ್ತಚರ ಮಾಹಿತಿ ಹಿನ್ನೆಲೆ ದೆಹಲಿಯಲ್ಲಿ ಹೈ ಅಲರ್ಟ್, ಭದ್ರತೆ ಹೆಚ್ಚಿಸಿದ ಪೊಲೀಸರು
ದೇಶ

ಇಸ್ರೇಲ್-ಹಮಾಸ್ ಯುದ್ಧ; ಗುಪ್ತಚರ ಮಾಹಿತಿ ಹಿನ್ನೆಲೆ ದೆಹಲಿಯಲ್ಲಿ ಹೈ ಅಲರ್ಟ್, ಭದ್ರತೆ ಹೆಚ್ಚಿಸಿದ ಪೊಲೀಸರು

ಇಸ್ರೇಲ್ ಸೇನೆ ಮತ್ತು ಹಮಾಸ್ ಬಂಡುಕೋರರ ನಡುವೆ ನಡೆಯುತ್ತಿರುವ ಯುದ್ಧ ಏಳನೇ ದಿನಕ್ಕೆ ಕಾಲಿಟ್ಟಿದ್ದು, ಭಾರತದಲ್ಲೂ ಅಹಿತಕರ ಘಟನೆಗಳು ನಡೆಯುವ ಸಾಧ್ಯತೆ ಬಗ್ಗೆ ಕೆಲವು ಗುಪ್ತಚರ ಮಾಹಿತಿಗಳನ್ನು ಸ್ವೀಕರಿಸಿದ ನಂತರ ರಾಜಧಾನಿ ದೆಹಲಿಯಲ್ಲಿ ಶುಕ್ರವಾರ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.