ದೇಶಭಾರತ ಸದಾ ಇಸ್ರೇಲ್ ಪರ ನಿಲ್ಲಲಿದೆ: ಬೆಂಜಮಿನ್ ನೆತನ್ಯಾಹುಗೆ ಕರೆ ಮಾಡಿದ ಪ್ರಧಾನಿ ಮೋದಿ!
ಹಮಾಸ್ ಉಗ್ರರ ದಾಳಿಯ ನಂತರ ಗಾಜಾದ ಮೇಲೆ ಇಸ್ರೇಲಿ ಪಡೆಗಳ ಭೀಕರ ದಾಳಿಯ ನಡುವೆ, ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ್ದು, ದೇಶದ ಜನರಿಗೆ ತಮ್ಮ ಬೆಂಬಲವನ್ನು ಪುನರುಚ್ಚರಿಸಿದರು.