ಇಸ್ರೇಲ್ ಪ್ರಧಾನಿ ನೆತನ್ಯಾಹು

ಇಸ್ರೇಲ್ ಪ್ರಧಾನಿ ನೆತನ್ಯಾಹು 'ವಾಂಟೆಡ್' ಎಂದು ಪೋಸ್ಟರ್ ಹಾಕಿದ ರಾಯಭಾರ ಕಚೇರಿ ಸಿಬ್ಬಂದಿ!
ಚಾಣಕ್ಯಪುರಿ ಠಾಣೆಯ ಪೊಲೀಸ್ ಸಿಬ್ಬಂದಿ ಇಂದು ಬೆಳಗ್ಗೆ 7.15 ರ ಸುಮಾರಿಗೆ ಬೀದಿ ದೀಪಗಳ ಕಂಬಗಳಲ್ಲಿ ಅಂಟಿಸಲಾದ ಎರಡು ಪೋಸ್ಟರ್ಗಳನ್ನು ಗಮನಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇಸ್ರೇಲ್ ಪ್ರಧಾನಿ ನೆತನ್ಯಾಹುವನ್ನು 'ವಿಚಾರಣೆಯಿಲ್ಲದೆ ಗುಂಡಿಕ್ಕಿ ಕೊಲ್ಲಬೇಕು': ಕಾಂಗ್ರೆಸ್ ಸಂಸದ!
ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಒಬ್ಬ ಯುದ್ಧಾಪರಾಧಿಯಾಗಿದ್ದು, ಅವರನ್ನು ವಿಚಾರಣೆಯಿಲ್ಲದೆ ಗುಂಡಿಕ್ಕಿ ಕೊಲ್ಲಬೇಕು ಎಂದು ಕಾಂಗ್ರೆಸ್ ಸಂಸದ ರಾಜಮೋಹನ್ ಉನ್ನಿಥಾನ್ ಹೇಳಿದ್ದಾರೆ.

