ಇಸ್ರೇಲ್ ಮಹಿಳೆ

Koppal Gang Rape: ಇಬ್ಬರು ಆರೋಪಿಗಳ ಬಂಧನ; ಪೆಟ್ರೋಲ್ ಗೆ 100 ರೂ ಕೊಡಲಿಲ್ಲ ಎಂದು ಸಾಮೂಹಿಕ ಅತ್ಯಾಚಾರ!
ತುಂಗಭದ್ರ ಎಡದಂಡೆ ಕಾಲುವೆ ಬಳಿ ತಡರಾತ್ರಿಯವರೆಗೆ ಸಂಗೀತ ಕೇಳುತ್ತಾ ಕುಳಿತುಕೊಂಡಿದ್ದ ಇಸ್ರೇಲಿ ಮಹಿಳೆ ಮತ್ತು ಹೋಮ್ ಸ್ಟೇ ಮಾಲಕಿ ಮೇಲೆ 3 ಜನರು ಹಲ್ಲೆ ನಡೆಸಿ ಇಬ್ಬರು ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದರು.

ಕೊಪ್ಪಳ: ಇಸ್ರೇಲ್ ಮಹಿಳೆ ಸೇರಿ ಇಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ; ಆರೋಪಿಗಳ ಬಂಧನಕ್ಕೆ 6 ತಂಡ ರಚನೆ
ಇಸ್ರೇಲಿ ಪ್ರವಾಸಿ ಮತ್ತು ಇತರ ಮೂವರು ಪುರುಷ ಪ್ರವಾಸಿಗರು ತಂಗಿದ್ದ ಹೋಂಸ್ಟೇಯ 29 ವರ್ಷದ ಮಹಿಳಾ ನಿರ್ವಾಹಕಿ ಪ್ರವಾಸಿಗರೊಂದಿಗೆ ತುಂಗಭದ್ರಾ ಎಡಗಂಡೆ ಕಾಲುವೆಯ ಪಕ್ಕದಲ್ಲಿ ಕುಳಿತು ಸಂಗೀತ ಆಲಿಸುತ್ತಿದ್ದರು.

