ಇಸ್ರೇಲ್ ಮಿಲಿಟರಿ

ಇರಾನ್ ಮಿಲಿಟರಿ ನೆಲೆಗಳ ಮೇಲೆ ಇಸ್ರೇಲ್ ದಾಳಿ ಆರಂಭ
ಇರಾನ್ ಆಡಳಿತ ಮತ್ತು ಅದರ ಪ್ರಾಕ್ಸಿಗಳು ಅಕ್ಟೋಬರ್ 7 ರಿಂದ ಇರಾನ್ ನಿಂದ ನೇರ ದಾಳಿ ಸೇರಿದಂತೆ ಏಳು ಬಗೆಯ ದಾಳಿಗಳನ್ನು ಇಸ್ರೇಲ್ ಮೇಲೆ ಪಟ್ಟುಬಿಡದೆ ನಡೆಸುತ್ತಿವೆ ಎಂದು ಇಸ್ರೇಲಿ ಮಿಲಿಟರಿ ಹೇಳಿಕೆ ತಿಳಿಸಿದೆ.

ಬೈರುತ್ ದಾಳಿಯಲ್ಲಿ ಹಿಜ್ಬೊಲ್ಲಾ ಹಿರಿಯ ಕಮಾಂಡರ್ ಹತ್ಯೆ: ಇಸ್ರೇಲ್ ಮಿಲಿಟರಿ ಹೇಳಿಕೆ
ದಾಳಿಯಲ್ಲಿ ಹಿಜ್ಬೊಲ್ಲಾ ಬಂಡುಕೋರ ಸಂಘಟನೆಯ ಲಾಜಿಸ್ಟಿಕ್ಸ್, ಬಜೆಟ್ ಮತ್ತು ನಿರ್ವಹಣೆಯ ಜವಾಬ್ದಾರಿ ಹೊಂದಿದ್ದ ಸುಹೇಲ್ ಹುಸೇನಿ ಹತ್ಯೆಯಾಗಿರುವುದಾಗಿ ಇಸ್ರೇಲ್ ಮಿಲಿಟರಿ ಹೇಳಿದೆ.

ಬೈರುತ್ ವೈಮಾನಿಕ ದಾಳಿಯಲ್ಲಿ ಹಿಜ್ಬೊಲ್ಲಾ ಹಿರಿಯ ನಾಯಕ ನಬಿಲ್ ಕೌಕ್ ಹತ್ಯೆ: ಇಸ್ರೇಲ್ ಮಿಲಿಟರಿ
ಇಸ್ರೇಲಿ ರಕ್ಷಣಾ ಪಡೆಗಳು (IDF) ಇರಾನ್ ಬೆಂಬಲಿತ ಉಗ್ರಗಾಮಿ ಸಂಘಟನೆಯೊಳಗಿನ ಹಿರಿಯ ವ್ಯಕ್ತಿಯಾದ ಕೌಕ್‌ನ ಹತ್ಯೆಯನ್ನು ಎಕ್ಸ್ ನಲ್ಲಿ ಘೋಷಿಸಿದೆ.

ಬೈರುತ್ ವೈಮಾನಿಕ ದಾಳಿಯಲ್ಲಿ ಹಿಜ್ಬುಲ್ಲಾ ಮುಖ್ಯಸ್ಥ ಹಸನ್ ನಸ್ರಲ್ಲಾ ಸಾವು: ಇಸ್ರೇಲಿ ಮಿಲಿಟರಿ
ನಿನ್ನೆಯ ದಾಳಿಯಲ್ಲಿ ಮಕ್ಕಳು ಸೇರಿದಂತೆ ಕನಿಷ್ಠ ಆರು ಜನರು ಮೃತಪಟ್ಟಿದ್ದರು. ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆಯಿದೆ. ಕಳೆದ ವರ್ಷದಲ್ಲಿ ಲೆಬನಾನಿನ ರಾಜಧಾನಿಯಲ್ಲಿ ಸಂಭವಿಸಿದ ಅತಿ ದೊಡ್ಡ ಸ್ಫೋಟ ಇದಾಗಿದೆ.

ಲೆಬನಾನ್-ಇಸ್ರೇಲ್ ಗಡಿಯಲ್ಲಿ ಉದ್ವಿಗ್ನತೆ: ಇಸ್ರೇಲ್ ಮಿಲಿಟರಿ, ಹೆಜ್ಬೊಲ್ಲಾ ಪರಸ್ಪರ ಗುಂಡಿನ ಚಕಮಕಿ
ಎರಡು ದೊಡ್ಡ ರಾಕೆಟ್ ದಾಳಿ ಸೇರಿದಂತೆ ಹಲವಾರು ಇಸ್ರೇಲಿ ಸೇನಾ ಪೋಸ್ಟ್‌ಗಳ ಮೇಲೆ ಉಗ್ರಗಾಮಿ ಹೆಜ್ಬೊಲ್ಲಾ ಗುಂಪು ದಾಳಿ ಮಾಡಿದ್ದರಿಂದ ಇಸ್ರೇಲಿ ಯುದ್ಧವಿಮಾನಗಳು ಶನಿವಾರ ಲೆಬನಾನ್‌ನ ಗಡಿಯಲ್ಲಿ ವೈಮಾನಿಕ ದಾಳಿ ನಡೆಸಿದೆ.

