ಇಸ್ರೇಲ್ ಸೇನಾಪಡೆ

ಯುದ್ಧ ಬಯಸಿದ್ದು, ಆರಂಭಿಸಿದ್ದು ನಾವಲ್ಲ; 2ನೇ ಹಂತದ ದಾಳಿಗೆ ಮುಂದಾಗಿದ್ದೇವೆ: ಇಸ್ರೇಲ್ ಸೇನಾಪಡೆ
ವಿದೇಶ

ಯುದ್ಧ ಬಯಸಿದ್ದು, ಆರಂಭಿಸಿದ್ದು ನಾವಲ್ಲ; 2ನೇ ಹಂತದ ದಾಳಿಗೆ ಮುಂದಾಗಿದ್ದೇವೆ: ಇಸ್ರೇಲ್ ಸೇನಾಪಡೆ

ಯುದ್ಧ ಬಯಸಿದ್ದು, ಆರಂಭಿಸಿದ್ದು ನಾವಲ್ಲ, ಇದೀಗ ಹಮಾಸ್ ವಿರುದ್ಧ 2ನೇ ಹಂತದ ದಾಳಿಗೆ ಸಜ್ಜಾಗಿದ್ದು, ಗಾಜಾ ವಿರುದ್ಧ ಭೂಮಿ, ವಾಯು, ಸಮುದ್ರದಿಂದಲೂ ದಾಳಿ ಮಾಡುತ್ತೇವೆಂದು ಇಸ್ರೇಲ್ ಸೇನಾಪಡೆ ಭಾನುವಾರ ಹೇಳಿದೆ.

ಗಾಜಾ ಮೇಲೆ ಭಾರೀ ವಾಯುದಾಳಿ: ಇಂಟರ್ ನೆಟ್, ಮೊಬೈಲ್ ಸೇವೆ ಸ್ಥಗಿತ; ಪತ್ರಕರ್ತರ ಸುರಕ್ಷತೆ ಖಾತರಿಪಡಿಸಲು ಸಾಧ್ಯವಿಲ್ಲ ಎಂದ ಇಸ್ರೇಲ್
ವಿದೇಶ

ಗಾಜಾ ಮೇಲೆ ಭಾರೀ ವಾಯುದಾಳಿ: ಇಂಟರ್ ನೆಟ್, ಮೊಬೈಲ್ ಸೇವೆ ಸ್ಥಗಿತ; ಪತ್ರಕರ್ತರ ಸುರಕ್ಷತೆ ಖಾತರಿಪಡಿಸಲು ಸಾಧ್ಯವಿಲ್ಲ ಎಂದ ಇಸ್ರೇಲ್

ಹಮಾಸ್ ಉಗ್ರರ ಜಾಲವನ್ನು ಧ್ವಂಸಗೊಳಿಸುವ ಉದ್ದೇಶದಿಂದ ಗಾಜಾದಲ್ಲಿ ಇಸ್ರೇಲ್ ಸೇನೆ ವೈಮಾನಿಕ ದಾಳಿಯನ್ನು ಮುಂದುವರೆಸಿದ್ದು, ಇದರ ನಡುವಲ್ಲೇ ದಾಳಿ ಸಂದರ್ಭದಲ್ಲಿ ಪತ್ರಕರ್ತರ ಸುರಕ್ಷತೆ ಖಾತರಿಪಡಿಸಲು ಸಾಧ್ಯವಿಲ್ಲ ಎಂದು ಇಸ್ರೇಲ್ ಸೇನಾಪಡೆ ಅಂತರರಾಷ್ಟ್ರೀಯ ಸುದ್ದಿ ಸಂಸ್ಥೆಗಳಾದ ರಾಯಿಟರ್ಸ್ ಮತ್ತು ಏಜೆನ್ಸ್ ಫ್ರಾನ್ಸ್ ಪ್ರೆಸ್‌ಗೆ ತಿಳಿಸಿದೆ.

ಭಯೋತ್ಪಾದಕರು ಮಸೀದಿಯನ್ನು ಕಮಾಂಡ್ ಸೆಂಟರ್ ಆಗಿ ಬಳಸುತ್ತಿದ್ದರು: ಮಸೀದಿ ಮೇಲಿನ ವೈಮಾನಿಕ ದಾಳಿ ಕುರಿತು ಇಸ್ರೇಲ್ ಸ್ಪಷ್ಟನೆ
ವಿದೇಶ

ಭಯೋತ್ಪಾದಕರು ಮಸೀದಿಯನ್ನು ಕಮಾಂಡ್ ಸೆಂಟರ್ ಆಗಿ ಬಳಸುತ್ತಿದ್ದರು: ಮಸೀದಿ ಮೇಲಿನ ವೈಮಾನಿಕ ದಾಳಿ ಕುರಿತು ಇಸ್ರೇಲ್ ಸ್ಪಷ್ಟನೆ

ಹಮಾಸ್ ಉಗ್ರರು ತಮ್ಮ ದಾಳಿಗೆ ಮಸೀದಿಯನ್ನು ಕಮಾಂಡ್ ಸೆಂಟರ್ ಆಗಿ ಬಳಕೆ ಮಾಡುತ್ತಿದ್ದರು. ಹೀಗಾಗಿಯೇ ಮಸೀದಿ ಮೇಲೆ ವೈಮಾನಿಕ ದಾಳಿ ನಡೆಸಿ ಭಯೋತ್ಪಾಕರನ್ನು ಹತ್ಯೆ ಮಾಡಲಾಯಿತು ಎಂದು ಇಸ್ರೇಲ್ ಸ್ಪಷ್ಟನೆ ನೀಡಿದೆ.