ವಿದೇಶಲೆಬನಾನ್ ಬಿಟ್ಟು ಹೊರಡಿ; ನೇತನ್ಯಾಹು ಎಚ್ಚರಿಕೆ: ಹೆಜ್ಬುಲ್ಲಾ ಗುರಿಯಾಗಿಸಿ ಇಸ್ರೇಲ್ ಭೀಕರ ವಾಯುದಾಳಿ, 500ಕ್ಕೂ ಮಂದಿ ಸಾವು!
ಆತಂಕದ ಸಂಗತಿ ಎಂದರೆ ಅಮೆರಿಕ, ಇರಾನ್ ನಂತಹ ದೇಶಗಳೂ ಈ ಯುದ್ಧಕ್ಕೆ ಧುಮುಕುವ ಭೀತಿ ಎದುರಾಗಿದೆ. ಮಧ್ಯಪ್ರಾಚ್ಯಕ್ಕೆ ಹೆಚ್ಚಿನ ಪಡೆಗಳನ್ನು ಕಳುಹಿಸುವುದಾಗಿ ಅಮೆರಿಕ ಈಗಾಗಲೇ ಘೋಷಿಸಿದೆ. ಈ ದಾಳಿಗಳು ನಮ್ಮನ್ನು ಯುದ್ಧಕ್ಕೆ ಎಳೆಯುವ ಸಂಚು ಎಂದು ಇರಾನ್ ಆರೋಪಿಸುತ್ತಿದೆ.