ವಿದೇಶಇರಾನ್ ಪ್ರತೀಕಾರ: ಇಸ್ರೇಲ್ನ ಬೀಟ್ ಶೆಮೆಶ್ ನಲ್ಲಿ ಕ್ಷಿಪಣಿ ದಾಳಿ, 8 ಮಂದಿ ಹತ್ಯೆ!
ಜೆರುಸಲೆಂನಿಂದ ಸುಮಾರು 35 ಕಿ.ಮೀ. ದೂರದಲ್ಲಿರುವ ಬೀಟ್ ಶೆಮೆಶ್ನಲ್ಲಿರುವ ವಸತಿ ಕಟ್ಟಡದ ಮೇಲೆ ನಡೆಸಿದ ನೇರ ಕ್ಷಿಪಣಿ ದಾಳಿಯಲ್ಲಿ ಎಂಟು ಜನರು ಸಾವನ್ನಪ್ಪಿದ್ದಾರೆ ಎಂದು ರಕ್ಷಣಾ ಸೇವೆಗಳು ಭಾನುವಾರ ತಿಳಿಸಿವೆ.