ಇಸ್ರೋ ಅಧ್ಯಕ್ಷ ಎಸ್ ಸೋಮನಾಥ್

ಭಾರತೀಯ ಚೆಸ್ ಗ್ರ್ಯಾಂಡ್ ಮಾಸ್ಟರ್ ಪ್ರಗ್ನಾನಂದ ಭೇಟಿಯಾದ ಇಸ್ರೋ ಅಧ್ಯಕ್ಷ ಎಸ್ ಸೋಮನಾಥ್!
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಅಧ್ಯಕ್ಷ ಶ್ರೀಧರ ಸೋಮನಾಥ್ ಅವರು ಸೋಮವಾರ ಭಾರತೀಯ ಚೆಸ್ ಆಟಗಾರ ರಮೇಶ್ಬಾಬು ಪ್ರಗ್ನಾನಂದ ಅವರನ್ನು ಭೇಟಿಯಾದರು.

ಚಂದ್ರಯಾನ-3: ಲ್ಯಾಂಡಿಂಗ್ಗೆ ಚಂದ್ರನ ದಕ್ಷಿಣ ಧ್ರುವವನ್ನು ಇಸ್ರೋ ಆಯ್ಕೆ ಮಾಡಿದ್ದೇಕೆ? ಎಸ್ ಸೋಮನಾಥ್ ಹೇಳಿದ್ದು ಹೀಗೆ...
ಚಂದ್ರಯಾನ-3ರ ಲ್ಯಾಂಡಿಂಗ್ಗಾಗಿ ಇಸ್ರೋ ಚಂದ್ರನ ದಕ್ಷಿಣ ತುದಿಯನ್ನು ಇಸ್ರೋ ಆಯ್ಕೆ ಮಾಡಿದ್ದೇಕೆ? ಎಂಬುದರ ಕುರಿತು ಇಸ್ರೋ ಮುಖ್ಯಸ್ಥ ಎಸ್ ಸೋಮನಾಥ್ ಗುರುವಾರ ವಿವರಿಸಿದ್ದಾರೆ.

