ದೇಶ'ಇಸ್ರೋ ಖಾಸಗೀಕರಣವಾಗುತ್ತಿಲ್ಲ, ನಾವು ನೌಕರರೊಂದಿಗೆ ಮಾತನಾಡುತ್ತೇವೆ': ಭಾರತೀಯ ಬಾಹ್ಯಾಕಾಶ ಸಂಸ್ಥೆ ಮುಖ್ಯಸ್ಥ; Video
ಭಾರತದ ಬಾಹ್ಯಾಕಾಶ ಕಾರ್ಯಕ್ರಮದಲ್ಲಿ ಖಾಸಗಿ ಉದ್ಯಮವು ದೀರ್ಘಕಾಲದಿಂದ ಪ್ರಮುಖ ಪಾತ್ರ ವಹಿಸಿದೆ ಮತ್ತು ಉಡಾವಣಾ ವಾಹನಗಳ ತಯಾರಿಕೆಗೆ ಈಗಾಗಲೇ ನೂರಾರು ಭಾರತೀಯ ಕಂಪನಿಗಳು ಬೆಂಬಲ ನೀಡುತ್ತಿವೆ ಎಂದು ಒತ್ತಿ ಹೇಳಿದರು.