ಇಸ್ರೋ ವಿಜ್ಞಾನಿ

ಬೆಂಗಳೂರಿನಲ್ಲಿ ಇಸ್ರೋ ವಿಜ್ಞಾನಿಗೆ ವಂಚನೆ: ಇಬ್ಬರು ಯುವಕರ ಜಾಮೀನು ಅರ್ಜಿ ವಜಾ
ಅನ್ನದಾಸೋಹಕ್ಕೆ (ಲಂಗರ್) ದೇಣಿಗೆ ನೀಡುವ ನೆಪದಲ್ಲಿ ಬೆಂಗಳೂರಿನಲ್ಲಿ ಇಸ್ರೋದಲ್ಲಿ ಕೆಲಸ ಮಾಡುತ್ತಿದ್ದ ವಿಜ್ಞಾನಿಯೊಬ್ಬರಿಗೆ ವಂಚಿಸಿದ ಆರೋಪದ ಮೇಲೆ ದೆಹಲಿ ಮೂಲದ ಇಬ್ಬರು ಯುವಕರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸಿಟಿ ಕೋರ್ಟ್ ತಿರಸ್ಕರಿಸಿದೆ.

ಇಸ್ರೋ ವಿಜ್ಞಾನಿ, ಚಂದ್ರಯಾನ-3ರ ಕೌಂಟ್‌ಡೌನ್ ಹಿಂದಿನ ಧ್ವನಿಯಾಗಿದ್ದ ವಲರ್ಮತಿ ನಿಧನ
ಚಂದ್ರಯಾನ-3 ಉಡಾವಣೆ ಕ್ಷಣಗಣನೆಯ ಹಿಂದಿನ ಧ್ವನಿಯಾಗಿದ್ದ ಇಸ್ರೋ ವಿಜ್ಞಾನಿ ನಿಧನರಾಗಿದ್ದಾರೆ. ಭಾರತದ ಸ್ಥಾನಮಾನವನ್ನು ಉತ್ತಂಗಕ್ಕೇರಿಸಿದ ಚಂದ್ರಯಾನ-3 ಉಡಾವಣೆ ಸಮಯದಲ್ಲಿ ಹಿಂದಿನ ಧ್ವನಿಯಾಗಿದ್ದ ವಿಜ್ಞಾನಿ ಕೊನೆಯುಸಿರೆಳೆದಿದ್ದಾರೆ.

ಗುಜರಾತ್: ಇಸ್ರೋ ವಿಜ್ಞಾನಿ ಎಂದು ಹೇಳಿಕೊಂಡು ಮಾಧ್ಯಮಗಳಿಗೆ ಸಂದರ್ಶನ ನೀಡುತ್ತಿದ್ದ ವ್ಯಕ್ಯಿಯ ಬಂಧನ
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ)ಯ ವಿಜ್ಞಾನಿ ಎಂದು ಹೇಳಿಕೊಂಡು ಮಾಧ್ಯಮಗಳಿಗೆ ಸಂದರ್ಶನ ನೀಡುತ್ತಿದ್ದ ವ್ಯಕ್ತಿಯನ್ನು ಗುಜರಾತ್‌ನ ಸೂರತ್‌ನಲ್ಲಿ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

ಚಂದ್ರಯಾನ-3: ಸಂವಹನದಲ್ಲಿ ನಿರ್ಣಾಯಕ ಪಾತ್ರ ವಹಿಸುವ 'ಆಂಪ್ಲಿಫಯರ್' ಅಭಿವೃದ್ಧಿಪಡಿಸಿದ ಕನ್ನಡಿಗ ದಾರುಕೇಶ!
ಚಂದ್ರಯಾನ-3 ರ ಲ್ಯಾಂಡರ್ ಮತ್ತು ರೋವರ್‌ನ ಪ್ರಮುಖ ಭಾಗವಾದ 5-ವ್ಯಾಟ್ ಸಿಗ್ನಲ್ ಆಂಪ್ಲಿಫೈಯರ್ (ಸಂವಹನಕ್ಕಾಗಿ) ಒದಗಿಸಲು ಬೇರೆ ಯಾವುದೇ ದೇಶಗಳು ಮುಂದೆ ಬಾರದಿದ್ದಾಗ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಪ್ರಧಾನ ಕಛೇರಿಯ ಸಹಾಯಕ ನಿರ್ದೇಶಕ ಡಾ ಬಿಎಚ್‌ಎಂ ದಾರುಕೇಶ ಮತ್ತು ಅವರ ತಂಡವು ಆಂಪ್ಲಿಫೈಯರ್‌ಗಳನ್ನು ಅಭಿವೃದ್ಧಿಪಡಿಸಿದೆ.

ಇಸ್ರೋ ವಿಜ್ಞಾನಿ ಹತ್ಯೆಗೆ ಸಲಿಂಗಕಾಮ ಕಾರಣ!
ಹೈದರಾಬಾದ್ ನಲ್ಲಿ ನಡೆದಿದ್ದ ಇಸ್ರೋ ವಿಜ್ಞಾನಿಯ ಹತ್ಯೆಗೆ ಸಲಿಂಗಕಾಮ ಕಾರಣ ಎಂಬ ಮಾಹಿತಿ ಬಹಿರಂಗವಾಗಿದೆ.

ಇಸ್ರೋ ಗುಪ್ತಚರ ಪ್ರಕರಣದ ತಪ್ಪು ಆರೋಪಿ, ಮಾಜಿ ವಿಜ್ಞಾನಿ ಸುಧೀರ್ ಕುಮಾರ್ ಶರ್ಮಾ ನಿಧನ
1994 ರ ಇಸ್ರೋ ಗುಪ್ತಚರ ಪ್ರಕರಣದಲ್ಲಿ ತಪ್ಪಾಗಿ ಆರೋಪಿಸಲ್ಪಟ್ಟ ಕಾರ್ಮಿಕ ಗುತ್ತಿಗೆದಾರ' ಸುಧೀರ್ ಕುಮಾರ್ ಶರ್ಮಾ ಗುರುವಾರ ಬೆಂಗಳೂರಿನಲ್ಲಿ ನಿಧನರಾದರು.

