ವಿದೇಶಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಗೆ ಇಸ್ಲಾಮಾಬಾದ್ ಹೈಕೋರ್ಟ್ ಜಾಮೀನು
ಭ್ರಷ್ಟಾಚಾರ ಪ್ರಕರಣದಲ್ಲಿ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ಬಿಡುಗಡೆ ಮಾಡುವಂತೆ ಮಂಗಳವಾರ ಆದೇಶಿಸಿರುವ ಇಸ್ಲಾಮಾಬಾದ್ ಹೈಕೋರ್ಟ್ ಆಗಸ್ಟ್ 5 ರಂದು ವಿಚಾರಣಾ ನ್ಯಾಯಾಲಯ ನೀಡಿದ್ದ ಹಿಂದಿನ ತೀರ್ಪನ್ನು ಅಮಾನತುಗೊಳಿಸಿದೆ.