ರಾಜ್ಯಮಂಡ್ಯ ವ್ಯಕ್ತಿ ಬಲವಂತವಾಗಿ ಇಸ್ಲಾಂಗೆ ಮತಾಂತರ: ಕಾಂಗ್ರೆಸ್ ಮಾಜಿ ಕಾರ್ಪೋರೇಟರ್ ಸೇರಿ ಐವರ ಬಂಧನ; ಗೋಮಾಂಸ ತಿನ್ನುವಂತೆ ಒತ್ತಾಯ!
26 ವರ್ಷದ ದಲಿತ ವ್ಯಕ್ತಿಯನ್ನು ಬಲವಂತವಾಗಿ ಇಸ್ಲಾಂಗೆ ಮತಾಂತರ ಮಾಡಿದ ಆರೋಪದ ಮೇಲೆ 55 ವರ್ಷದ ಬಿಬಿಎಂಪಿ ಮಾಜಿ ಕಾರ್ಪೊರೇಟರ್ ಸೇರಿದಂತೆ ಐವರನ್ನು ಬನಶಂಕರಿ ಪೊಲೀಸರು ಬಂಧಿಸಿದ್ದಾರೆ.