ಕ್ರೀಡೆಫೀಫಾ ವಿಶ್ವಕಪ್ ಉದ್ಘಾಟನೆಗೆ ಇಸ್ಲಾಂ ಧರ್ಮ ಪ್ರಚಾರಕ ಝಾಕಿರ್ ನಾಯ್ಕ್ ನನ್ನು ಆಹ್ವಾನಿಸಿಲ್ಲ: ಕತಾರ್
ದೋಹಾದಲ್ಲಿ ನಡೆದ ಫೀಫಾ ವಿಶ್ವಕಪ್ ಉದ್ಘಾಟನೆಗೆ ವಿವಾದಿತ ಇಸ್ಲಾಂ ಧರ್ಮ ಪ್ರಚಾರಕ ಝಾಕಿರ್ ನಾಯಕ್ಗೆ ಯಾವುದೇ ಅಧಿಕೃತ ಆಹ್ವಾನ ನೀಡಿರಲಿಲ್ಲ ಎಂದು ರಾಜತಾಂತ್ರಿಕ ಚಾನೆಲ್ಗಳ ಮೂಲಕ ಕತಾರ್ ಭಾರತಕ್ಕೆ ಮಾಹಿತಿ ನೀಡಿದೆ.