ವಿದೇಶPakistan Army ವಿರುದ್ಧ ತಿರುಗಿ ಬಿದ್ದ POK ಜನ; ಸೇನಾಧಿಕಾರಿಗಳ Kidnap, ಸೇನಾ ಟ್ರಕ್ ನದಿಗೆ! Video
ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಪಾಕಿಸ್ತಾನ ಸರ್ಕಾರದ ವಿರುದ್ಧ ನಡೆಯುತ್ತಿರುವ ಪ್ರತಿಭಟನೆ ಸತತ 3ನೇ ದಿನಕ್ಕೆ ಕಾಲಿಟ್ಟಿದ್ದು, ಸತತ ಮೂರನೇ ದಿನವೂ ನಡೆದ ಹಿಂಸಾತ್ಮಕ ಪ್ರತಿಭಟನೆಗಳ ನಂತರ, ಹಿಂಸಾಚಾರದಲ್ಲಿ ಇದುವರೆಗೂ ಎಂಟು ನಾಗರಿಕರು ಸಾವನ್ನಪ್ಪಿದ್ದಾರೆ.