ವಿದೇಶಶೀಘ್ರ ಭಾರತಕ್ಕೆ ಜಾಕಿರ್ ನಾಯಕ್ ಹಸ್ತಾಂತರ? ಪ್ರಧಾನಿ ಮೋದಿ ಜತೆಗಿನ ರಹಸ್ಯ ಚರ್ಚೆ ಬಗ್ಗೆ ಮಲೇಷ್ಯಾ ಪ್ರಧಾನಿ ಅನ್ವರ್ ಇಬ್ರಾಹಿಂ ಹೇಳಿದ್ದೇನು?
ವಿವಾದಿತ ಇಸ್ಲಾಮಿಕ್ ಧರ್ಮಪ್ರಚಾರಕ ಝಾಕಿರ್ ನಾಯ್ಕ್ ಭಾರತಕ್ಕೆ ಹಸ್ತಾಂತರ ಮಾಡುವ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ದೆಹಲಿಯಲ್ಲಿ ಗಂಭೀರ ಚರ್ಚೆ ನಡೆಸಿರುವುದನ್ನು ಮಲೇಷ್ಯಾ ಪ್ರಧಾನಿ ಅನ್ವರ್ ಇಬ್ರಾಹಿಂ ಖಚಿತಪಡಿಸಿದ್ದಾರೆ. ಆ ಕುರಿತ ವರದಿ ಇಲ್ಲಿದೆ: