ದೇಶ'ಇಸ್ಲಾಮಿಕ್ ರಾಷ್ಟ್ರಗಳ ಒಗ್ಗಟ್ಟು' ನೆಪದಲ್ಲಿ ಭಾರತದ ಸರ್ವ ಪಕ್ಷ ನಿಯೋಗದ ಭೇಟಿಗೆ ಅಡ್ಡಿಪಡಿಸಲು ಪಾಕಿಸ್ತಾನ ಪ್ರಯತ್ನ; ವಿಫಲ, ದೊಡ್ಡ ರಾಜತಾಂತ್ರಿಕ ಹಿನ್ನಡೆ!
ಭಾರತದ ಸರ್ವ ಪಕ್ಷ ನಿಯೋಗದ ಕಾರ್ಯಕ್ರಮಗಳನ್ನು ರದ್ದುಗೊಳಿಸುವಂತೆ ಪಾಕಿಸ್ತಾನಿ ರಾಯಭಾರಿ ಕಚೇರಿ ಮಲೇಷ್ಯಾ ಅಧಿಕಾರಿಗಳನ್ನು ಒತ್ತಾಯಿಸಿದೆ. ಆದರೆ ಇದು ಕೆಲಸ ಮಾಡಿಲ್ಲ.