ದೇಶಸುಧಾರಿತ ಸ್ಫೋಟಕದೊಂದಿಗೆ ದೆಹಲಿಯಲ್ಲಿ ಇಸ್ಲಾಮಿಕ್ ಸ್ಟೇಟ್ ಕಾರ್ಯಕರ್ತನ ಬಂಧನ: ತಪ್ಪಿದ ಭಯೋತ್ಪಾದಕ ದಾಳಿ
ಇಸ್ಲಾಮಿಕ್ ಸ್ಟೇಟ್ ಕಾರ್ಯಕರ್ತ ಎಂದು ಶಂಕಿಸಲಾಗಿರುವ ವ್ಯಕ್ತಿಯನ್ನು ದೆಹಲಿ ಪೊಲೀಸರ ವಿಶೇಷ ವಿಭಾಗ ಬಂಧಿಸಿದ್ದು, ಆತನಿಂದ ಎರಡು ಸುಧಾರಿತ ಸ್ಫೋಟಕ ಸಾಧನಗಳು(ಐಇಡಿ) ಮತ್ತು ಅರೆ-ಸ್ವಯಂಚಾಲಿತ ಬೋರ್ ಪಿಸ್ತೂಲ್ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.