ದೇಶಲೋಕಸಭೆ ಚುನಾವಣೆ ವೇಳೆ ಪ್ರಧಾನಿ ಮೋದಿಯಿಂದ 100ಕ್ಕೂ ಹೆಚ್ಚು 'ಇಸ್ಲಾಮೋಫೋಬಿಕ್' ಹೇಳಿಕೆ: HRW
'ಮೋದಿಯ ಚುನಾವಣಾ ಪ್ರಚಾರ ದ್ವೇಷ ಭಾಷಣ' ಎಂಬ ಶೀರ್ಷಿಕೆಯ ಹೊಸ ವರದಿಯಲ್ಲಿ, ಮೋದಿ ಅವರು ಚುನಾವಣಾ ಪ್ರಚಾರದ ಸಮಯದಲ್ಲಿ ಮುಸ್ಲಿಮರು ಮತ್ತು ಇತರ ಅಲ್ಪಸಂಖ್ಯಾತರ ವಿರುದ್ಧ ಆಗಾಗ್ಗೆ ದ್ವೇಷ ಭಾಷಣ ಮಾಡಿದ್ದಾರೆ.