ದೇಶ"ಈ ತಪ್ಪು ನೀವು ಮಾಡಬೇಡಿ": ಪತ್ನಿ ತಲೆಕಡಿದು ಫ್ರಿಡ್ಜ್ನಲ್ಲಿಟ್ಟ ಪಾಪಿ ಪತಿ ಹೇಳಿದ ಬುದ್ಧಿ ಮಾತುಗಳಿವು!
ಗುವಾಹತಿಯಲ್ಲಿ ಮದುವೆಯಾಗಿ ಕೆಲವೇ ತಿಂಗಳಲ್ಲೇ 25 ವರ್ಷದ ಪತ್ನಿ ರಿಯಾ ತಾಲೂಕ್ದಾರ್ ಅವರನ್ನು ಭೀಕರವಾಗಿ ಹತ್ಯೆ ಮಾಡಿದ ರಾಮಾನುಜ್ ಗೋಸ್ವಾಮಿಯನ್ನು ಪೊಲೀಸರು ಬಂಧಿಸಿದ್ದು, ಹೆಚ್ಚಿನ ವಿಚಾರಣೆಗಾಗಿ ಏಳು ದಿನಗಳ ತಮ್ಮ ಕಸ್ಟಡಿಗೆ ಪಡೆದುಕೊಂಡಿದ್ದಾರೆ.