ರಾಜ್ಯ'ಭೂ ಪರಿವರ್ತನೆ' ಈಗ ಸರಳ: ಭೂ ಕಂದಾಯ ಕಾಯ್ದೆ ತಿದ್ದುಪಡಿಗೆ ಅಂತಿಮ ಅಧಿಸೂಚನೆ!
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಹಿತಿ ಹಂಚಿಕೊಂಡಿದ್ದು, ಭಾರತ ದೇಶ ಪ್ರಸ್ತುತ ನವೀಕರಿಸಬಹುದಾದ ಇಂಧನದ ಕಡೆ ಹೆಜ್ಜೆ ಇಡುತ್ತಿದೆ. ಹೀಗಾಗಿ ಇದಕ್ಕೂ ಭೂ ಪರಿವರ್ತನೆಯಿಂದ ವಿನಾಯಿತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.