ರಾಜ್ಯಬೆಂಗಳೂರು: ಈಜಿಪುರ ಮೇಲ್ಸೇತುವೆ ಕಾಮಗಾರಿ ವಿಳಂಬಕ್ಕೆ BBMP ಕಾರಣ- ಗುತ್ತಿಗೆದಾರರ ಆರೋಪ
ಈಜಿಪುರ ಮೇಲ್ಸೇತುವೆ ಯೋಜನೆಯನ್ನು ಕೈಗೆತ್ತಿಕೊಂಡಿರುವ ನಿರ್ಮಾಣ ಸಂಸ್ಥೆ ಬಿಎಸ್ಸಿಪಿಎಲ್ ಈ ಸಂಬಂಧ ಪ್ರತಿಕ್ರಿಯಿಸಿದ್ದು, ಯೋಜನೆಯನ್ನು ನಿರ್ವಹಿಸಲು ಸಾಕಷ್ಟು ಕಾರ್ಮಿಕರಿದ್ದಾರೆ ಮತ್ತು ಸಿಬ್ಬಂದಿ ಕೊರತೆಯ ವರದಿಗಳು ನಿಜವಲ್ಲ ಎಂದು ಹೇಳಿದೆ.