ರಾಜ್ಯಗಣೇಶ ಚತುರ್ಥಿ: ಸುರಕ್ಷತೆಗಾಗಿ 80 ಮಂದಿ ಈಜುಗಾರರ ನಿಯೋಜಿಸಿದ ಬಿಬಿಎಂಪಿ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದ್ದು, ಗಣೇಶ ಮೂರ್ತಿಗಳ ವಿಸರ್ಜನೆ ವೇಳೆ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ನಗರದಾದ್ಯಂತ ಇರುವ ಎಲ್ಲಾ ಕಲ್ಯಾಣಿಗಳಲ್ಲಿ 80 ಮಂದಿ ಈಜುಗಾರರನ್ನು ನಿಯೋಜಿಸಲಾಗಿದೆ.