ಕ್ರಿಕೆಟ್ನ್ಯೂಜಿಲೆಂಡ್ ವಿರುದ್ಧ ಎರಡನೇ ಏಕದಿನ ಪಂದ್ಯ ನಾಳೆ: ಮಾಡು ಇಲ್ಲವೆ ಮಡಿ ಸ್ಥಿತಿಯಲ್ಲಿ ಭಾರತ
ನ್ಯೂಜಿಲೆಂಡ್ ವಿರುದ್ಧದ ಮೊದಲನೇ ಹಣಾಹಣಿಯಲ್ಲಿ ಸೋತಿರುವ ವಿರಾಟ್ ಕೊಹ್ಲಿ ನಾಯಕತ್ವದ ಭಾರತ ತಂಡ ನಾಳೆ ಇಲ್ಲಿನ ಈಡನ್ ಪಾರ್ಕ್ನಲ್ಲಿ ನಡೆಯುವ ಎರಡನೇ ಪಂದ್ಯವನ್ನು ಗೆದ್ದು ಮೂರು ಪಂದ್ಯಗಳ ಏಕದಿನ ಸರಣಿಯನ್ನು ಜೀವಂತವಾಗಿರಿಸಿಕೊಳ್ಳುವ ಒತ್ತಡಕ್ಕೆ ಸಿಲುಕಿದೆ.