ರಾಜ್ಯಪ್ರಣವಾನಂದ ಶ್ರೀ ಈಡಿಗ ಸ್ವಾಮೀಜಿ ಅಲ್ಲವೇ ಅಲ್ಲ, ಬುರುಡೆ ಬಿಟ್ಟುಕೊಂಡೇ ಬಂದಿದ್ದಾರೆ: ಸಚಿವ ಮಧು ಬಂಗಾರಪ್ಪ
ಪ್ರಣವಾನಂದ ಶ್ರೀ ಈಡಿಗ ಸ್ವಾಮೀಜಿ ಅಲ್ಲವೇ ಅಲ್ಲ. ಸುಮ್ಮನೆ ಬುರುಡೆ ಬಿಟ್ಟುಕೊಂಡೇ ಬಂದಿದ್ದಾರೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಸ್ವಾಮೀಜಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.