ಈದ್ ಉಲ್ ಅದಾ

Eid ul-Adha: ದೇಶಾದ್ಯಂತ ಬಕ್ರೀದ್ ಆಚರಣೆ; ಪ್ರಧಾನಿ ಮೋದಿ ಸೇರಿದಂತೆ ಗಣ್ಯರ ಶುಭಾಶಯ
ನವದೆಹಲಿ, ಕೋಲ್ಕತ್ತ, ಭೋಪಾಲ್, ಮುಂಬೈ, ಬೆಂಗಳೂರು, ತಿರುವನಂತಪುರ, ಚೆನ್ನೈ ಸೇರಿದಂತೆ ದೇಶಾದ್ಯಂತ ಮುಸ್ಲಿಮರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.

ಬಕ್ರೀದ್: ದೇಶದ ಜನತೆಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ, ರಾಷ್ಟ್ರಪತಿ ಕೋವಿಂದ್
ತ್ಯಾಗ ಮತ್ತು ಬಲಿದಾನದ ಸಂಕೇತ ಮುಸ್ಲಿಮರ ಪವಿತ್ರ ಹಬ್ಬಗಳಲ್ಲಿ ಒಂದಾಗಿರುವ ಬಕ್ರೀದ್ ಹಬ್ಬವನ್ನು ದೇಶದಾದ್ಯಂತ ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ದೇಶದ ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ.

