ಈದ್-ಉಲ್-ಫಿತರ್

ಈದ್ ದಿನವೇ Salman Khan ಹೊಸ ಸಿನಿಮಾ ಘೋಷಣೆ: ಎಆರ್ ಮುರುಗದಾಸ್ ಆಕ್ಷನ್ ಕಟ್!
ಈದ್-ಉಲ್-ಫಿತರ್ 2024ರ ವಿಶೇಷ ಸಂದರ್ಭದಲ್ಲಿ ಸಲ್ಮಾನ್ ಖಾನ್ ತಮ್ಮ ಮುಂದಿನ ಬಿಗ್ ಬಜೆಟ್ ಚಿತ್ರವನ್ನು ಘೋಷಿಸಿದ್ದಾರೆ.

ದೇಶದಾದ್ಯಂತ ರಂಜಾನ್ ಹಬ್ಬದ ಸಂಭ್ರಮ: ಮುಸ್ಲಿಂ ಬಾಂಧವರಿಗೆ ಶುಭಾಶಯ ಕೋರಿದ ರಾಷ್ಟ್ರಪತಿ, ಪ್ರಧಾನಿ ಮೋದಿ
ದೇಶದಾದ್ಯಂತ ಈದ್-ಉಲ್-ಫಿತರ್ ಹಬ್ಬದ ಸಂಭ್ರಮ ಮನೆ ಮಾಡಿದ್ದು, ಈ ಹಿನ್ನಲೆಯಲ್ಲಿ ಮುಸ್ಲಿಂ ಬಾಂಧವರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶನಿವಾರ ಶುಭಾಶಯಗಳನ್ನು ಕೋರಿದ್ದಾರೆ...

ದೇಶದಾದ್ಯಂತ ಈದ್ ಸಂಭ್ರಮ: ಮುಸ್ಲಿಂ ಬಾಂಧವರಿಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಶುಭಾಶಯ
ದೇಶದಾದ್ಯಂತ ಈದ್-ಉಲ್-ಫಿತರ್ ಆಚರಣೆ ಮಾಡಲಾಗುತ್ತಿದ್ದು, ಈ ಹಿನ್ನಲೆಯಲ್ಲಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರು ಮುಸ್ಲಿಂ ಬಾಂಧವರಿಗೆ ಸೋಮವಾರ ಶುಭಾಶಯಗಳನ್ನು ಕೋರಿದ್ದಾರೆ...

ವಿಡಿಯೋ ಮೂಲಕ ಈದ್ ಶುಭಾಶಯ ಕೋರಿದ ರಾಜನಾಥ ಸಿಂಗ್
ದೇಶದಾದ್ಯಂತ ಈದ್-ಉಲ್-ಫಿತರ್ ಆಚರಣೆ ಮಾಡಲಾಗುತ್ತಿದ್ದು, ಈ ಹಿನ್ನಲೆಯಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿನ ಹಿಂಸಾಚಾರಕ್ಕೆ ಅಂತ್ಯ ಹಾಡುವಂತೆ ಶಾಂತಿಯುತ ಸಂದೇಶ, ಶುಭಾಶಯವನ್ನು ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್...

ಈದ್ ಸಮಾಜದ ಭ್ರಾತೃತ್ವದ ಸಂಕೇತ: ಮೋದಿ
ಈದ್-ಉಲ್-ಫಿತ್ರ್ ಸಂದರ್ಭದಲ್ಲಿ ದೇಶದ ಜನರಿಗೆ ಶುಭಾಷಯ ಹೇಳಿರುವ ನರೇಂದ್ರ ಮೋದಿ, ಈ ಹಬ್ಬ ಸಮಾಜದಲ್ಲಿ ಭ್ರಾತೃತ್ವವನ್ನು ಬೆಳೆಸುತ್ತದೆ ಎಂದಿದ್ದಾರೆ.

