ಈದ್ ಮಿಲಾದ್ ಮೆರವಣಿಗೆ

ಶಿವಮೊಗ್ಗ: ಈದ್ ಮಿಲಾದ್ ಮೆರವಣಿಗೆ ವೇಳೆ ಹಿಂಸಾಚಾರ, 60 ಮಂದಿ ಬಂಧನ
ರಾಜ್ಯ

ಶಿವಮೊಗ್ಗ: ಈದ್ ಮಿಲಾದ್ ಮೆರವಣಿಗೆ ವೇಳೆ ಹಿಂಸಾಚಾರ, 60 ಮಂದಿ ಬಂಧನ

ಜಿಲ್ಲಾ ಕೇಂದ್ರ ಶಿವಮೊಗ್ಗ ನಗರದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ 24 ಪ್ರಕರಣಗಳು ದಾಖಲಾಗಿದ್ದು, 60 ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಈದ್ ಮಿಲಾದ್ ಮೆರವಣಿಗೆ ವೇಳೆ ಗಲಭೆ: ಶಿವಮೊಗ್ಗದಲ್ಲಿ ಸದ್ಯ ಪರಿಸ್ಥಿತಿ ಶಾಂತಿಯುತ, ನಿಯಂತ್ರಣ- ಪೊಲೀಸರು
ರಾಜ್ಯ

ಈದ್ ಮಿಲಾದ್ ಮೆರವಣಿಗೆ ವೇಳೆ ಗಲಭೆ: ಶಿವಮೊಗ್ಗದಲ್ಲಿ ಸದ್ಯ ಪರಿಸ್ಥಿತಿ ಶಾಂತಿಯುತ, ನಿಯಂತ್ರಣ- ಪೊಲೀಸರು

ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿದೆ ಎಂದು ಉದ್ರಿಕ್ತಗೊಂಡ ಗುಂಪೊಂದು ಹಿಂಸಾಚಾರ ನಡೆಸಿದ ನಂತರ ನಿಷೇಧಾಜ್ಞೆ ಜಾರಿಗೊಳಿಸಿರುವ ಶಿವಮೊಗ್ಗ ನಗರದ ರಾಗಿ ಗುಡ್ಡ ಪ್ರದೇಶದಲ್ಲಿ ಪರಿಸ್ಥಿತಿ ಈಗ ಶಾಂತಿಯುತವಾಗಿದ್ದು, ನಿಯಂತ್ರಣದಲ್ಲಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಈದ್​ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ, ಶಿವಮೊಗ್ಗದ ರಾಗಿಗುಡ್ಡದಲ್ಲಿ ಪರಿಸ್ಥಿತಿ ಉದ್ವಿಗ್ನ, 7 ಮಂದಿಗೆ ಗಾಯ: 10ಕ್ಕೂ ಹೆಚ್ಚು ಮಂದಿ ಪೊಲೀಸರ ವಶ
ರಾಜ್ಯ

ಈದ್​ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ, ಶಿವಮೊಗ್ಗದ ರಾಗಿಗುಡ್ಡದಲ್ಲಿ ಪರಿಸ್ಥಿತಿ ಉದ್ವಿಗ್ನ, 7 ಮಂದಿಗೆ ಗಾಯ: 10ಕ್ಕೂ ಹೆಚ್ಚು ಮಂದಿ ಪೊಲೀಸರ ವಶ

ಕೋಮು ಸೂಕ್ಷ್ಮ ಪ್ರದೇಶ ಶಿವಮೊಗ್ಗದಲ್ಲಿ ಮತ್ತೊಮ್ಮೆ ಭಾರೀ ಗಲಾಟೆಯುಂಟಾಗಿದ್ದು, ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಾಗಿದ್ದು ಪೊಲೀಸರು ಭದ್ರತೆಗಾಗಿ ಸೆಕ್ಷನ್ 144 ಜಾರಿ ಮಾಡಲಾಗಿದೆ. 

ಶಿವಮೊಗ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ: ಪರಿಸ್ಥಿತಿ ಉದ್ವಿಗ್ನ, ಸೆಕ್ಷನ್ 144 ಜಾರಿ!
ರಾಜ್ಯ

ಶಿವಮೊಗ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ: ಪರಿಸ್ಥಿತಿ ಉದ್ವಿಗ್ನ, ಸೆಕ್ಷನ್ 144 ಜಾರಿ!

ಶಿವಮೊಗ್ಗದಲ್ಲಿ ಈದ್​ ಮಿಲಾದ್ ಪ್ರಯುಕ್ತ ನಡೆದ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿದ್ದು ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಈ ಹಿನ್ನೆಲೆಯಲ್ಲಿ ರಾಗಿಗುಡ್ಡ ಪ್ರದೇಶದಲ್ಲಿ 144 ಸೆಕ್ಷನ್‌ ಜಾರಿ ಮಾಡಲಾಗಿದೆ.

ಈದ್ ಮಿಲಾದ್ ಮೆರವಣಿಗೆಯಲ್ಲಿ ಯತ್ನಾಳ್ ಭಾವಚಿತ್ರದ ಬ್ಯಾನರ್ ಗೆ ಹಾನಿ; ಮೂವರ ಬಂಧನ!
ರಾಜ್ಯ

ಈದ್ ಮಿಲಾದ್ ಮೆರವಣಿಗೆಯಲ್ಲಿ ಯತ್ನಾಳ್ ಭಾವಚಿತ್ರದ ಬ್ಯಾನರ್ ಗೆ ಹಾನಿ; ಮೂವರ ಬಂಧನ!

ಈದ್ ಮಿಲಾದ್ ಮೆರವಣಿಗೆ ವೇಳೆ ಬ್ಯಾನರ್ ಹರಿದು ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ.ಬಂಧಿತರನ್ನು ಯಾಸೀನ್, ಮೊಹಮ್ಮದ್ ಮತ್ತು ಸೊಹೈಲ್ ಎಂದು ಗುರುತಿಸಲಾಗಿದೆ.