ರಾಜ್ಯ'ಹೀಗೆ ಆದರೆ ನಾವು ಬದುಕುವುದು ಹೇಗೆ? ಶಿವಮೊಗ್ಗ ಶಾಸಕ ಚನ್ನಬಸಪ್ಪ ಮುಂದೆ ಸ್ಥಳೀಯರ ಕಣ್ಣೀರು, ಶಾಸಕರು ಹೇಳಿದ್ದೇನು?
ಹಿಂದೂ ಮುಸ್ಲಿಂ ಕೋಮು ಗಲಭೆಯ ಸೂಕ್ಷ್ಮ ಪ್ರದೇಶವಾದ ಶಿವಮೊಗ್ಗ ನಗರದ ಹೊರವಲಯದ ಶಾಂತಿನಗರದ ರಾಗಿಗುಡ್ಡದಲ್ಲಿ ನಿನ್ನೆ ಭಾನುವಾರ ಈದ್ ಮಿಲಾದ್ ಮೆರವಣಿಗೆ ವೇಳೆ ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಗಲಾಟೆ ಉದ್ವಿಗ್ನ ಸ್ಥಿತಿಗೆ ತಿರುಗಿದ್ದು ಲಾಠಿ ಚಾರ್ಚ್ ನಡೆದು ಹಲವರು ಗಾಯಗೊಂಡಿದ್ದಾರೆ.