ರಾಜ್ಯಚಿಕ್ಕಮಗಳೂರು: ಶಾಲೆಯಲ್ಲಿ ಈದ್ ಮಿಲಾದ್ ಆಚರಣೆ; ಹಿಂದೂ ಕಾರ್ಯಕರ್ತರ ವಿರುದ್ಧ FIR ದಾಖಲು
ಚಿಕ್ಕಮಗಳೂರಿನ MES ಇಂಟರ್ನ್ಯಾಷನಲ್ ಖಾಸಗಿ ಶಾಲೆಯಲ್ಲಿ ಈದ್ ಮಿಲಾದ್ ಆಚರಣೆ ವಿರುದ್ಧ ಹಿಂದೂ ಸಂಘಟನೆಯ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಈ ಸಂಬಂಧ ಹಿಂದೂ ಕಾರ್ಯಕರ್ತರ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.