ರಾಜ್ಯಶಿವಮೊಗ್ಗ ಗಲಭೆ: ಸಮಾಜ ವಿರೋಧಿ, ಹಿಂಸಾತ್ಮಕ ಶಕ್ತಿಗಳಿಗೆ ಕಾಂಗ್ರೆಸ್ ಸರ್ಕಾರ ಪ್ರೋತ್ಸಾಹ- ಬೊಮ್ಮಾಯಿ ಆರೋಪ
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಹಿಂಸಾಚಾರ ನಡೆಸುವ ಸಮಾಜಘಾತುಕ ಶಕ್ತಿಗಳು ಮತ್ತು ಗುಂಪುಗಳಿಗೆ ಪ್ರೋತ್ಸಾಹ ಸಿಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ಆರೋಪಿಸಿದ್ದಾರೆ.