ದೇಶಮತ್ತೆ ಶ್ರೀನಗರದಲ್ಲಿ ಭುಗಿಲೆದ್ದ ಹಿಂಸಾಚಾರ: ಘರ್ಷಣೆಯಲ್ಲಿ 12 ಜನರಿಗೆ ಗಾಯ
ಉಗ್ರ ಬುರ್ಹಾನ್ ಹತ್ಯೆ ಖಂಡಿಸಿ ನಡೆಸಲಾಗುತ್ತಿದ್ದ ಪ್ರತಿಭಟನೆಯಿಂದಾಗಿ ಈಗಾಗಲೇ ನಲುಗಿ ಹೋಗಿರುವ ಕಾಶ್ಮೀರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದ್ದು, ಪ್ರತಿಭಟನಾಕಾರರು ಹಾಗೂ ಭದ್ರತಾ ಪಡೆಗಳ ನಡುವೆ ನಡೆದ ಘರ್ಷಣೆಯಲ್ಲಿ 12 ಮಂದಿ ಗಾಯಗೊಂಡಿರುವ...