ವಿದೇಶಹೊಸ ಮುಖವಾಡದಲ್ಲಿ ಹಳೆಯ ಪಾಕಿಸ್ತಾನ: ವಿಶ್ವಸಂಸ್ಥೆ ಭಾರತದ ರಾಯಭಾರಿ ಈನಂ ಗಂಭೀರ್ ಲೇವಡಿ
ಪಾಕಿಸ್ತಾನದ ಚುನಾವಣೆ ಬಳಿಕ ನಾವು ನವ ಪಾಕಿಸ್ತಾನ ಎಂಬ ಪದ ಕೇಳುತ್ತಿದ್ದೇವೆ. ಆದರೆ ಇದು ನವ ಪಾಕಿಸ್ತಾನ ಅಲ್ಲ. ಬದಲಿಗೆ ಹೊಸ ಮುಖವಾಡದ ಹಳೆಯ ಪಾಕಿಸ್ತಾನ ಎಂದು ವಿಶ್ವಸಂಸ್ಥೆಯ ಭಾರತದ ರಾಯಭಾರಿ ಈನಂ ಗಂಭೀರ್ ಲೇವಡಿ ಮಾಡಿದ್ದಾರೆ.