ಈರುಳ್ಳಿ ಆಮದು

ದೀಪಾವಳಿಗೂ ಮುನ್ನ 25,000 ಟನ್ ಈರುಳ್ಳಿ ಆಮದಿಗೆ ಭಾರತದ ನಿರ್ಧಾರ 
ದೇಶ

ದೀಪಾವಳಿಗೂ ಮುನ್ನ 25,000 ಟನ್ ಈರುಳ್ಳಿ ಆಮದಿಗೆ ಭಾರತದ ನಿರ್ಧಾರ 

ದೇಶೀಯ ಮಾರುಕಟ್ಟೆಯಲ್ಲಿ ಈರುಳ್ಳಿ ಕೊರತೆ ನೀಗಿಸಲು ಹಾಗೂ ಬೆಲೆ ಏರಿಕೆ ತಡೆಗಟ್ಟಲು ಭಾರತ ದೀಪಾವಳಿಗೂ ಮುನ್ನ 25,000 ಟನ್ ಈರುಳ್ಳಿ ಆಮದು ಮಾಡಿಕೊಳ್ಳಲು ನಿರ್ಧರಿಸಿದೆ. 

ಗ್ರಾಹಕರಿಗೆ ಸಿಹಿಸುದ್ದಿ! 790 ಟನ್ ವಿದೇಶೀ ಈರುಳ್ಳಿ ಭಾರತ ಮಾರುಕಟ್ಟೆಗೆ ಲಗ್ಗೆ
ವಾಣಿಜ್ಯ

ಗ್ರಾಹಕರಿಗೆ ಸಿಹಿಸುದ್ದಿ! 790 ಟನ್ ವಿದೇಶೀ ಈರುಳ್ಳಿ ಭಾರತ ಮಾರುಕಟ್ಟೆಗೆ ಲಗ್ಗೆ

ಗ್ರಾಹಕರಿಗೆ ಕಣ್ಣೀರು ತರಿಸಿದ್ದ ಈರುಳ್ಳಿ ಬೆಲೆ ತುಸು ಇಳಿಕೆಯಾಗುವ ಕಾಲ ಸನ್ನಿಹಿತವಾಗಿದೆ. 790 ಟನ್ ವಿದೇಶೀ ಈರುಳ್ಳಿ ಭಾರತ ಮಾರುಕಟ್ಟೆ ಪ್ರವೇಶಿಸಿದೆ. ಇದರಲ್ಲಿ ಕೆಲ ಭಾಗಗಳನ್ನು ದೆಹಲಿ ಹಾಗೂ ಆಂಧ್ರಪ್ರದೇಶಕ್ಕೆ ಕಳಿಸಲಾಗುತ್ತಿದ್ದು ಹೀಗೆ ರವಾನೆಯಾಗುವ ಈರುಳ್ಳಿಯ ಪ್ರಾರಂಭಿಕ ಬೆಲೆ ರು. 57-60 / ಕೆಜಿ ಆಗಿರಲಿದೆ ಎಂದು  ಗ್ರಾಹಕ ವ್ಯವಹಾರಗಳ ಸಚಿವಾಲಯದ ಹಿರಿಯ ಅಧ