ಈರುಳ್ಳಿ ದರ

ಬೆಂಗಳೂರು ಸೇರಿದಂತೆ ದೇಶಾದ್ಯಂತ ಈರುಳ್ಳಿ ಬೆಲೆ ಗಗನಕ್ಕೆ!
ದೆಹಲಿಯ ಮಾರುಕಟ್ಟೆಯಲ್ಲಿ ಈರುಳ್ಳಿ ಬೆಲೆ ಕೆಜಿಗೆ 60 ರಿಂದ 70 ರೂ.ಗೆ ಏರಿದೆ. ಬೆಲೆ ಏರಿಕೆಯಿಂದಾಗಿ ಮಾರಾಟದಲ್ಲಿ ಇಳಿಕೆ ಕಂಡುಬಂದಿದೆ. ಆದಾಗ್ಯೂ, ಜನರು ಇನ್ನೂ ಅದನ್ನು ಖರೀದಿಸುತ್ತಿದ್ದಾರೆ ಎಂದು ಮಾರಾಟಗಾರರೊಬ್ಬರು ಎಎನ್ ಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

Onion Price: 'ಈರುಳ್ಳಿಗೂ ಸಬ್ಸಿಡಿ'; ಕೆಜಿಗೆ 35 ರೂ. ನಂತೆ ಮಾರಾಟ
ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಈರುಳ್ಳಿ ಚಿಲ್ಲರೆ ಮಾರಾಟವನ್ನು ಕೃಷಿ ಭವನದಲ್ಲಿ ಪ್ರಾರಂಭಿಸಲಿದ್ದಾರೆ ಎಂದು ಇಲಾಖೆ ಅಧಿಕೃತ ಹೇಳಿಕೆ ತಿಳಿಸಿದೆ.

ದಲ್ಲಾಳಿಗಳ ಜೇಬಿಗೆ ಈರುಳ್ಳಿ ಲಾಭ
ರೈತರು ಕಷ್ಟ ಪಟ್ಟು ಬೆಳೆದ ಈರುಳ್ಳಿ ಬೆಲೆಯ ಲಾಭ ಅನಾಯಾಸಲಾಗಿ ದಲ್ಲಾಳಿಗಳ ಜೇಬು ಸೇರುತ್ತಿದೆ.

ಈರುಳ್ಳಿ ಬೆಲೆ ಕುಸಿತ: ವೈರಲ್ ಆಯ್ತು ಪ್ರಧಾನಿಗೆ ಬಾಗಲಕೋಟೆಯ ರೈತ ಬರೆದ ಟ್ವೀಟ್
ಈರುಳ್ಳಿ ಬೆಲೆ ದಿಢೀರ್ ಕುಸಿತದಿಂದ ಸಂಕಷ್ಟಕ್ಕೀಡಾಗಿರುವ ರೈತರ ಧನಿಯಾಗಿ ಬಾಗಲಕೋಟೆಯ ರೈತ ಪ್ರಧಾನಿ ನರೇಂದ್ರ ಮೋದಿ ಅವರ ಗಮನ ಸೆಳೆಯುವ ಪ್ರಯತ್ನ ಮಾಡಿದ್ದಾರೆ.

ಅಕ್ಟೋಬರ್‍ವರೆಗೂ ಈರುಳ್ಳಿ ದರ ಗಗನಮುಖಿ
ಅಕಾಲಿಕ ಮಳೆ ಮತ್ತು ಉತ್ಪಾದನೆಯಲ್ಲಾದ ಇಳಿಕೆಯು ಈರುಳ್ಳಿ ದರವನ್ನು ಗಗನಮುಖಿಯಾಗಿಸಿದೆ. ಈರುಳ್ಳಿ ದರವು ದಿನೇ ದಿನೆ ಏರಿಕೆಯಾಗುತ್ತಿದ್ದು, ದೇಶಾದ್ಯಂತ ಮುಂದಿನ ಬೆಳೆಯು ಮಾರುಕಟ್ಟೆ ತಲುಪುವವರೆಗೂ ಅಂದರೆ ಅಕ್ಟೋಬರ್‍ವರೆಗೂ ದರ ಏರಿಕೆ ಮುಂದುವರಿಯಲಿದೆ...

