ವಾಣಿಜ್ಯ2024 ಮಾರ್ಚ್ವರೆಗೆ ಈರುಳ್ಳಿ ರಫ್ತಿನ ಮೇಲೆ ನಿಷೇಧ ಹೇರಿದ ಕೇಂದ್ರ ಸರ್ಕಾರ
ನಿನ್ನೆಯಷ್ಟೇ ಈರುಳ್ಳಿ, ಟೊಮೇಟೊ ಬೆಲೆ ಏರಿಕೆಯಿಂದ ಥಾಲಿ ಬೆಲೆ ಏರಿಕೆಯಾಗಿದೆ ಎಂಬ ಸುದ್ದಿ ಬಂದಿತ್ತು. ಕಳೆದ ಅಕ್ಟೋಬರ್ನಲ್ಲಿ ಈರುಳ್ಳಿ ಶತಮಾನದ ಗಡಿ ದಾಟಿದಾಗ ಸರ್ಕಾರ ಈರುಳ್ಳಿ ರಫ್ತಿಗೆ ಕನಿಷ್ಠ ಬೆಲೆ ನಿಗದಿ ಮಾಡಿತ್ತು.