ಈರುಳ್ಳಿ ರಫ್ತು

2024 ಮಾರ್ಚ್ವರೆಗೆ ಈರುಳ್ಳಿ ರಫ್ತಿನ ಮೇಲೆ ನಿಷೇಧ ಹೇರಿದ ಕೇಂದ್ರ ಸರ್ಕಾರ
ನಿನ್ನೆಯಷ್ಟೇ ಈರುಳ್ಳಿ, ಟೊಮೇಟೊ ಬೆಲೆ ಏರಿಕೆಯಿಂದ ಥಾಲಿ ಬೆಲೆ ಏರಿಕೆಯಾಗಿದೆ ಎಂಬ ಸುದ್ದಿ ಬಂದಿತ್ತು. ಕಳೆದ ಅಕ್ಟೋಬರ್ನಲ್ಲಿ ಈರುಳ್ಳಿ ಶತಮಾನದ ಗಡಿ ದಾಟಿದಾಗ ಸರ್ಕಾರ ಈರುಳ್ಳಿ ರಫ್ತಿಗೆ ಕನಿಷ್ಠ ಬೆಲೆ ನಿಗದಿ ಮಾಡಿತ್ತು.

ಏಕಾಏಕಿ ಈರುಳ್ಳಿ ರಫ್ತು ನಿಷೇಧ: ಬೆಂಗಳೂರು ವ್ಯಾಪಾರಿಗಳ ಅಳಲು
ಇದ್ದಕ್ಕಿದ್ದಂತೆ ಸರ್ಕಾರ ಈರುಳ್ಳಿ ರಫ್ತು ನಿಷೇಧಿಸಿದ್ದರ ಹಿನ್ನೆಲೆಯಲ್ಲಿ ಪ್ರಮುಖ ಈರುಳ್ಳಿ ವ್ಯಾಪಾರಿಗಳು ಕಣ್ಣೀರುಡುವಂತೆ ಮಾಡಿದೆ. ಸದ್ಯದ ಪರಿಹಾರ ಎಂಬಂತೆ ವ್ಯಾಪಾರಿಗಳು ಈಗಾಗಲೇ ಅರ್ಧ ಬೆಲೆಗೆ ಮಾರಾಟ ಮಾಡಿ ನಷ್ಟ ಅನುಭವಿಸಿದ್ದಾರೆ.

