ಈರುಳ್ಳಿ ಬೆಲೆ ಕುಸಿತದಿಂದ ಕಂಗೆಟ್ಟಿರುವ ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ರೈತರೊಬ್ಬರು ಸರ್ಕಾರದ ನೀತಿಗಳನ್ನು ವಿರೋಧಿಸಿ ಈರುಳ್ಳಿ ಬೆಳೆಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.