ಈರೋಡ್

ಆ್ಯಸಿಡ್ ಟ್ಯಾಂಕರ್ ಲಾರಿ ಸ್ವಚ್ಛಗೊಳಿಸುವಾಗ ಅವಘಡ; ಮಾಲೀಕ ಸೇರಿ ಇಬ್ಬರು ಉಸಿರುಗಟ್ಟಿ ಸಾವು
ಟ್ಯಾಂಕರ್ ಅನ್ನು ಸುಮಾರು 30 ನಿಮಿಷ ಶುಚಿಗೊಳಿಸುವ ಕಾರ್ಯದಲ್ಲಿ ತೊಡಗಿಕೊಂಡ ನಂತರ, ತೀವ್ರವಾದ ವಾಸನೆ ಮತ್ತು ಕಲೆಗಳ ತೀವ್ರತೆಯಿಂದಾಗಿ ಅವರು ಪ್ರಜ್ಞೆ ತಪ್ಪಿದ್ದಾರೆ.

ಈರೋಡ್ ನಲ್ಲಿ 3 ಲಕ್ಷ ರೂಪಾಯಿ ವಶಕ್ಕೆ ಪಡೆದ ತಮಿಳುನಾಡು ಪೊಲೀಸರು
ಲೋಕಸಭಾ ಚುನಾವಣೆಗೆ ದಿನಾಂಕ ಪ್ರಕಟಗೊಂಡಿದ್ದು, ನೀತಿ ಸಂಹಿತೆ ಜಾರಿಗೊಂಡಿದೆ. ಈ ಹಂತದಲ್ಲಿ ತಮಿಳುನಾಡು ಪೊಲೀಸರು ಈರೋಡ್ ನಲ್ಲಿ 3 ಲಕ್ಷ ರೂಪಾಯಿ ವಶಕ್ಕೆ ಪಡೆದಿದ್ದಾರೆ.

ತಮಿಳುನಾಡು: ಲಿಕ್ವಿಡ್ ಕ್ಲೋರಿನ್ ಫ್ಯಾಕ್ಟರಿಯಲ್ಲಿ ಅನಿಲ ಸೋರಿಕೆಯಿಂದ ಮಾಲೀಕ ಸಾವು, 13 ಮಂದಿ ಆಸ್ಪತ್ರೆಗೆ ದಾಖಲು
ಫ್ಯಾಕ್ಟರಿಯೊಂದರಲ್ಲಿ ಅನಿಲ ಸೋರಿಕೆಯಾಗಿ ಒಬ್ಬರು ಮೃತಪಟ್ಟು, ಇತರ 13 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಘಟನೆ ತಮಿಳುನಾಡಿನ ಈರೋಡ್ ಜಿಲ್ಲೆಯಲ್ಲಿ ಶನಿವಾರ ನಡೆದಿದೆ.

ಕೋವಿಡ್ ತಂದಿಟ್ಟ ಸಂಕಷ್ಟ: ಹೊಟ್ಟೆಪಾಡಿಗಾಗಿ ಟೀ ಮಾರುವ ವಕೀಲ!
ದಶಕಗಳ ಕಾಲ ವಕೀಲಿ ವೃತ್ತಿ ಮಾಡಿದ ಸೈಯದ್ ಹರೂನ್ ಎಂಬ ವ್ಯಕ್ತಿಯೊಬ್ಬರು ಲಾಕ್ ಡೌನ್ ಸಂದರ್ಭ ಉದ್ಯೋಗಕಳೆದುಕೊಂಡು ಜೀವನೋಪಾಯಕ್ಕಾಗಿ ಟೀ ಮಾರುವ ಕಾಯಕದಲ್ಲಿ ತೊಡಗಿದ್ದಾರೆ. ಬೀದಿ ಬೀದಿಗಳಲ್ಲಿ ಸೈಕಲ್ ನಲ್ಲಿ ಬಿಸಿ ಬಿಸಿಯಾದ ಟೀ ಮಾರುವ ಮೂಲಕ ಬದುಕು ಸಾಗಿಸುತ್ತಿದ್ದಾರೆ.

ನೀನು ಒಳ ಉಡುಪುಗಳನ್ನು ಯಾಕೆ ತೊಳೆದಿಲ್ಲ?: ಆಫೀಸ್ ಅಸಿಸ್ಟೆಂಟ್‌ಗೆ ಮೆಮೋ ಕಳಿಸಿದ ಜಡ್ಜ್
ಉಪ ನ್ಯಾಯಾಧೀಶರ ಮನೆಯಲ್ಲಿ ಬಟ್ಟೆಗಳನ್ನು ಒಗೆಯಲು ನಿರಾಕರಿಸಿದ ಕಚೇರಿ ಸಹಾಯಕಿ ಮಹಿಳೆಗೆ ನ್ಯಾಯಾಧೀಶರೊಬ್ಬರು ಮೆಮೋ ಕಳುಹಿಸಿ ವಿವರಣೆ ಕೇಳಿದ್ದು...

