ಈಶಾನ್ಯ

ಒಂದು ಕಾಲದಲ್ಲಿ 'ಮತ ಬ್ಯಾಂಕ್' ರಾಜಕೀಯಕ್ಕೆ ಬಲಿಯಾಗಿದ್ದ ಈಶಾನ್ಯ ಭಾಗ ಇಂದು ಭಾರತದ ಬೆಳವಣಿಗೆಯ ಎಂಜಿನ್ ಆಗಿದೆ: ಪ್ರಧಾನಿ ಮೋದಿ
ಐಜ್ವಾಲ್ ಬಳಿಯ ಲೆಂಗ್‌ಪುಯಿ ವಿಮಾನ ನಿಲ್ದಾಣದಿಂದ ಸಾರ್ವಜನಿಕ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡುತ್ತಾ ಮೋದಿ ಈ ಹೇಳಿಕೆ ನೀಡಿದರು, ಭಾರೀ ಮಳೆಯಿಂದಾಗಿ ನಗರದ ಹೃದಯಭಾಗದಲ್ಲಿರುವ ಲಮ್ಮುವಲ್ ಮೈದಾನದಲ್ಲಿ ನಿಗದಿತ ಸ್ಥಳವನ್ನು ತಲುಪಲು ಅವರಿಗೆ ಸಾಧ್ಯವಾಗಲಿಲ್ಲ.

ಈಶಾನ್ಯ ರಾಜ್ಯಗಳನ್ನು ಕಾಂಗ್ರೆಸ್ ಎಟಿಎಂ ಆಗಿ ಬಳಸಿದ್ದು, ಬಿಜೆಪಿಗೆ ಇದು ಅಷ್ಟಲಕ್ಷ್ಮಿ: ಪ್ರಧಾನಿ ಮೋದಿ
ಈಶಾನ್ಯ ರಾಜ್ಯಗಳನ್ನು ಕಾಂಗ್ರೆಸ್ ಪಕ್ಷ ಮತ ಎಟಿಎಂಗಳಾಗಿ ಬಳಕೆ ಮಾಡಿದ್ದು, ಬಿಜೆಪಿ ಈ ರಾಜ್ಯಗಳನ್ನು ಅಷ್ಟಲಕ್ಷ್ಮಿಯಾಗಿ ನೋಡುತ್ತಿದೆ ಎಂದು ಪ್ರಧಾನಿ ಮೋದಿ ಹೇಳಿದರು.

ಪೌರತ್ವ ತಿದ್ದುಪಡಿ ಮಸೂದೆ: ಈಶಾನ್ಯ ರಾಜ್ಯಗಳ ರಕ್ಷಣೆ, ಅಲ್ಲಿ ಈ ಹೊಸ ಕಾನೂನು ಅನ್ವಯಿಸುವುದಿಲ್ಲ: ಅಮಿತ್ ಶಾ
ಧಾರ್ಮಿಕ ದೌರ್ಜನ್ಯಕ್ಕೆ ಒಳಗಾಗಿ ಭಾರತಕ್ಕೆ ವಲಸೆ ಬಂದಿರುವ ಮುಸ್ಲಿಮೇತರರಿಗೆ ಭಾರತೀಯ ಪೌರತ್ವ ನೀಡುವ ಉದ್ದೇಶದೊಂದಿಗೆ ಪೌರತ್ವ ತಿದ್ದುಪಡಿ ಮಸೂದೆಯನ್ನು ಮಂಡಿಸಲಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ಯುವಕರನ್ನು ಬಳಸಿಕೊಂಡು ಫೇಸ್ ಬುಕ್ ಮೂಲಕ ಹಣ ಕಿತ್ತುಕೊಳ್ಳುತ್ತಿದ್ದ ಈಶಾನ್ಯ ಉಗ್ರರು
ಅನೇಕ ವರ್ಷಗಳ ಕಾಲ ಈಶಾನ್ಯ ಭಾಗದ ಉಗ್ರಗಾಮಿಗಳು ಸಾರ್ವಜನಿಕರಿಂದ ಬೆಂಬಲ ಪಡೆಯಲು ಸಾಮಾಜಿಕ ತಾಣವನ್ನು ಬಳಸಿಕೊಂಡು ....

ನಾಳೆ ಈಶಾನ್ಯ ಮಾರುತ ಪ್ರವೇಶ
ಈಗಾಗಲೇ ಮುಂಗಾರು ಕೊರತೆಯಿಂದ ಕಂಗೆಟ್ಟಿರುವ ಕರ್ನಾಟಕದ ರೈತರಿಗೆ ಸಿಹಿ ಸುದ್ದಿ ಇದೆ. ಈಶಾನ್ಯ ಮಾರುತ...

ಸೈಕ್ಲೋನ್ ಅಬ್ಬರ: ಜನರ ಜೀವನ ಅಸ್ತವ್ಯಸ್ಥ
ಈಶಾನ್ಯ ಆಸ್ಟ್ರೇಲಿಯಾದಲ್ಲಿ ಅಪ್ಪಳಿಸಿರುವ ಸೈಕ್ಲೋನ್ ಚಂಡಮಾರುತದಿಂದಾಗಿ ಅಲ್ಲಿನ ಜನಜೀವನ ಅಸ್ತವ್ಯಸ್ತಗೊಂಡಿದೆ...

